2024 Maruti Suzuki Swift Kannada Review By Giri Kumar | ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಗುರುವಾರ ಹೊಚ್ಚ ಹೊಸ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರೊಂದಿಗೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆ ಬಗ್ಗೆ ಸಂಪೂರ್ಣವಾದ ವಿವರ ಇಲ್ಲಿದೆ.
#MarutiSuzuki #Swift #2024Swift #KannadaDriveSpark
~PR.156~##~
#MarutiSuzuki #Swift #2024Swift #KannadaDriveSpark
~PR.156~##~
Category
🚗
Motor