ಕಲ್ಯಾಣ-ಕರ್ನಾಟಕ ವಲಯದಲ್ಲಿ BJPಗೆ ಹಿನ್ನಡೆ

  • 3 months ago
ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೇನು ಒಂದು ವಾರ ಬಾಕಿ ಉಳಿದಿರುವಾಗಲೇ ಬಿಜೆಪಿ ಆಂತರಿಕ ಮೌಲ್ಯಮಾಪನವು ಖುಷಿಯನ್ನು ನೀಡಿದೆ. ರಾಜ್ಯದ 28 ಸ್ಥಾನಗಳ ಪೈಕಿ 17 ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿರೀಕ್ಷೆಯಿದೆ. With the results of the Lok Sabha elections scheduled to be announced on June 4, the BJP's internal assessment is happy with just a week to go. BJP-JDS alliance candidates are expected to win 17 out of 28 seats in the state.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

Recommended