ಫಲಿತಾಂಶಕ್ಕೂ ಮುನ್ನ ದೇವರ ಮೊರೆ ಹೋದ ಹೆಚ್‌ಡಿಕೆ | ಸ್ಟಾರ್‌ ಚಂದ್ರುಗೆ ಬಹುತೇಕ ಸೋಲು ಫಿಕ್ಸ್‌

  • 2 months ago
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನೇನೂ ಕೆಲವೇ ಗಂಟೆಗಳು ಉಳಿದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದು, 2,42,805 ಮತಗಳನ್ನು ಪಡೆದಿದ್ದಾರೆ.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews

Recommended