ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ

  • 3 months ago
2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು (Election Results 2024) ಪ್ರಕಟವಾಗುತ್ತಿದ್ದು, ಬಿಜೆಪಿ (BJP) ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಎನ್‌ಡಿಎ (NDA) ಮಿತ್ರಪಕ್ಷಗಳು ಕೂಡ ಆಟವಾಡುವ ಸಾಧ್ಯತೆ ಕಾಣಿಸಿದೆ As the results of the 2024 Lok Sabha elections are being announced, the BJP's dream of forming an independent government at the center has dimmed. Now BJP has to rely on its allies and NDA allies are also likely to play the game.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews

Recommended