200 ಮಿಲಿಯನ್ ಮುಸ್ಲಿಂ ಜನಸಂಖ್ಯೆಗೆ ಒಂದೇ ಒಂದು ಸಚಿವ ಸ್ಥಾನ ಕೊಟ್ಟಿಲ್ಲ ಮೋದಿ ಸರ್ಕಾರ!!

  • 2 months ago
ಭಾನುವಾರ ರಾತ್ರಿ ಅಸ್ತಿತ್ವಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಹಲವು ರಾಜ್ಯಗಳು, ವರ್ಗಗಳು ಮತ್ತು ಜಾತಿಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ.ದೇಶದ 200 ಮಿಲಿಯನ್ ಮುಸ್ಲಿಂ ಜನಸಂಖ್ಯೆಗೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ.

#NDAGovernment #ModiCabinet, #Modi3.Ogovernment #MuslimMP #SikhMP #ChristianMP #ModivsMuslim #BJPvsMuslims, #Muslimcommunity #MukhtarAbbasNaqvi


~HT.188~PR.28~ED.288~

Recommended