921.39 ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

  • 2 months ago
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಬಹುಮತ ಸಾಧಿಸಿದ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಕಿಸಾನ್ ಸಮ್ಮಾನ್ ಯೊಜನೆಯ ನಿಧಿ ಬಿಡುಗಡೆ, 3 ಕೋಟಿ ಮನೆಗಳ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. Narendra Modi, whose NDA alliance won a majority in the Lok Sabha elections, has taken office as the Prime Minister for the third consecutive term. After this, a decision was taken in the cabinet meeting to release the fund of Kisan Samman Yojana to the farmers, to construct 3 crore houses.


#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #D K ShivaKumar
~HT.290~PR.160~ED.32~

Recommended