ಸ್ವಂತ ಮಗನಿಂದಲೇ ಅಂತರ ಕಾಯ್ದುಕೊಂಡ ದರ್ಶನ್ ತಾಯಿ!

  • 16 days ago
ದರ್ಶನ್ ಅವರ ಈ ನಡೆಯಿಂದ ಕಂಗಾಲಾಗಿರುವ ಪತ್ನಿ ವಿಜಯಲಕ್ಷ್ಮೀ, ಇನ್‌ಸ್ಟಾಗ್ರಾಂನಲ್ಲಿ ದರ್ಶನ್‌ರನ್ನು ಅನ್ ಫಾಲೋ ಮಾಡಿ, ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ದರ್ಶನ್‌ಗೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ದರ್ಶನ್ ಅವರ ಕುಟುಂಬ ಸಹ ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದೆ

Darshan's wife Vijayalakshmi, upset by this move, unfollowed Darshan on Instagram and deleted the photos. There is outrage everywhere against Darshan. Meanwhile, Darshan's family has also kept a distance from the case


#dboss #darshanarrest #challengingstar #kamakshipalyapolicestation #bangalore #mysore #pavithragowda #renukaswamy #darshan #murdercase #kannadaactor #girlfriend #chithradurga #farmhouse
#sandalwood #karnataka #accused #mainaccused