ಸಡನ್ನಾಗಿ ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾಗಿದ್ದೇಕೆ.?

  • 3 months ago
ಕರ್ನಾಟಕ ರಾಜ್ಯ ಸರಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಹಣಕಾಸು ಇಲಾಖೆ ಹೊರಡಿಸಿದ ಅಧಿಸೂಚನೆ ಪ್ರಕಾರ, ಪೆಟ್ರೋಲ್‌ ಮೇಲಿನ ಕರ್ನಾಟಕ ಮಾರಾಟ ತೆರಿಗೆ (ಕೆಎಸ್‌ಟಿ)ಯನ್ನು ಸರಕಾರ ಶೇ. 25.92ರಿಂದ ಶೇ. 29.84ಕ್ಕೆ ಹೆಚ್ಚಿಸಿದೆ. ಇದೇ ರೀತಿ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 14.34ರಿಂದ ಶೇ. 18.44ಕ್ಕೆ ಏರಿಕೆ ಮಾಡಿದೆ.

Recommended