Bhima ಅಂದು ವಿಜಯನ ಸಲಗ V/S ಸುದೀಪ್ ರ ಕೋಟಿಗೊಬ್ಬ 3

  • 7 days ago
ಈ ಮೊದಲು ‘ಸಲಗ’ ಹಾಗೂ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್ ಆಗಿತ್ತು. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುದೀಪ್ ಅವರು, ‘ಮ್ಯಾಕ್ಸ್’ ಚಿತ್ರ ಆಗಸ್ಟ್​ನಲ್ಲಿ ರಿಲೀಸ್ ಆಗಲಿದೆ ಎಂದಿದ್ದರು. ಹೀಗಾಗಿ, ಮತ್ತೊಮ್ಮೆ ದುನಿಯಾ ವಿಜಯ್ ಹಾಗೂ ಸುದೀಪ್ ಸಿನಿಮಾ ಮುಖಾಮುಖಿ

#BhimaReleaseDate #bhima VMax #Sudeepa #PsychSong #DuniyaVijay #RahulDitto #MCBijju