ಅತಂತ್ರ ಫಲಿತಾಂಶದಿಂದ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿದ್ದ ಮೋದಿ

  • 16 days ago
ಮೈತ್ರಿ ಸರ್ಕಾರ ರಚಿಸಲು ಆಸಕ್ತಿ ತೋರದ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರು ಜನಾದೇಶವಿಲ್ಲದ ಕಾರಣ ಸರ್ಕಾರ ರಚನೆಯ ಕಸರತ್ತು ಕೈಬಿಟ್ಟು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಸರ್ಕಾರ ರಚನೆಗೆ ಬಿಟ್ಟು ಕೊಡಲು ಮುಂದಾಗಿದ್ದರು ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ. The fact that Prime Minister Narendra Modi, BJP National President JP Nadda, Union Defense Minister Rajnath Singh, who did not show interest in forming a coalition government, abandoned the government formation exercise due to lack of mandate and decided to leave the government formation to the Congress-led India alliance has come to light.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe