Women’s Asia Cup 2024: ಮಹಿಳಾ ಏಷ್ಯಕಪ್ ಸೆಮಿಫೈನಲ್ ಹೈಲೈಟ್ಸ್

  • 2 months ago
ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟೂರ್ನಿಯು ಸೆಮಿಫೈನಲ್ ಹಂತಕ್ಕೆ ಬಂದು ನಿಂತಿದೆ. ಅದರಂತೆ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್ ಮತ್ತು ಶ್ರೀಲಂಕಾ ತಂಡಗಳು ನಾಕೌಟ್ ಹಂತದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಗಳಲ್ಲಿ ಜಯ ಸಾಧಿಸುವ ಎರಡು ತಂಡಗಳು ಜುಲೈ 28 ರಂದು ನಡೆಯುವ ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ.

Category

🥇
Sports

Recommended