ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

  • last month
ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ನಿಂದ (Congress) ಉಚ್ಚಾಟನೆಗೊಂಡಿರುವ, ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಅವರು, ಇಂಡಿಯಾ ಡೈಲಿ ಲೈವ್‌ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತ, “ರಾಹುಲ್‌ ಗಾಂಧಿ (Rahul Gandhi) ಅವರು ಈಗ ರಾಷ್ಟ್ರೀಯ ಸಮಸ್ಯೆ” ಎಂಬುದಾಗಿ ಹೇಳಿದ್ದಾರೆ. Former Congress leader Acharya Pramod Krishnam (Acharya Pramod Krishnam) has continued to attack Rahul Gandhi. He, who was expelled from the Congress just a few months ago, and who is also the prefect of Kalki Dham, speaking on the India Daily Live news channel, said, "Rahul Gandhi is now a national problem."

#AcharyaPramodKrishna #BJP #Congress #RahulGandhi #India #NarendraModi
~HT.290~PR.160~ED.32~

Recommended