India VS Pakistan ಭಾರತ ಪಾಕಿಸ್ತನ ಮಧ್ಯೆ ನಡೆಯುತ್ತಾ ಮತ್ತೆ ಗಲಾಟೆ

  • 3 months ago
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 1947-48ರಿಂದ ಇದುವರೆಗೆ ಪಾಕಿಸ್ತಾನವು ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ (India Pakistan War) ಮಾಡಿದೆ ಹಾಗೂ ನಾಲ್ಕು ಬಾರಿಯೂ ಸೋತು ಸುಣ್ಣವಾಗಿದೆ. ಇಷ್ಟಾದರೂ, ಗಡಿಯಲ್ಲಿ ಉದ್ಧಟತನ ಮಾಡುವುದು, ಉಗ್ರರನ್ನು ಛೂ ಬಿಡುವುದನ್ನು ಮಾತ್ರ ಕುತಂತ್ರಿ ಪಾಕಿಸ್ತಾನ ಬಿಟ್ಟಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಈಗ ಪಾಕಿಸ್ತಾನದ 600 ಕಮಾಂಡೋಗಳು ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರ್ಗಿಲ್‌ (Kargil War) ಮಾದರಿಯಲ್ಲೇ ಉಭಯ ದೇಶಗಳ ಮಧ್ಯೆ ಮತ್ತೊಂದು ಯುದ್ಧ ಆರಂಭವಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. Since 1947-48 when India gained independence, Pakistan has fought four times against India and lost all four times. Even so, cunning Pakistan has not left only lashing out at the border and killing terrorists. As an example of this, now there is information that 600 commandos of Pakistan have entered India, and the question has been raised whether another war will start between the two countries on the pattern of Kargil War.

#Pakistan #India #IndiaVSPakistan #NarendraModi #PMModi #International #Ukraine #Russia #VladimirPutin #Joebiden #China #POK #Tibet #XiJinPing #RishiSunak

~HT.188~PR.160~ED.34~CA.37~##~

Category

🗞
News

Recommended