Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಶೇಖ್‌ ಹಸೀನಾಗೆ ಟೈಟ್ ಸೆಕ್ಯುರಿಟಿ

  • 22 days ago
ಬಾಂಗ್ಲಾದೇಶದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್‌ ಹಸೀನಾ (Sheik Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಯು (Bangladesh Protest) ದೇಶಾದ್ಯಂತ ಹಿಂಸಾರೂಪ ತಾಳಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಅವರು ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದಾರೆ. ಹಸೀನಾ ಅವರು ವಾಯುಪಡೆಯ ಜೆಟ್‌ನಲ್ಲಿ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. Sheikh Hasina, who has been in power for the last 15 years in Bangladesh, has resigned from the post of Prime Minister. He resigned after the protest related to reservation (Bangladesh Protest) turned violent across the country and came to India in fear of his life. Hasina arrived in India in an Air Force jet, where tight security was provided for her.

#SheikhHasina #Bangladesh #Shake #Bangla #Rohingya #MilitaryRule #Escape #PMModi
#India #Protest #BanglaVimochana #Students

Recommended