New TATA Curvv.ev Review In KANNADA By Giri Kumar | ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಕರ್ವ್ ಇವಿ ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕ್ರಿಯೇಟಿವ್, ಅಕಾಂಪ್ಲಿಶ್ಡ್, ಅಕಾಂಪ್ಲಿಶ್ಡ್ ಪ್ಲಸ್ ಎಸ್, ಎಂಪವರ್ಡ್ ಪ್ಲಸ್ ಹಾಗೂ ಎಂಪವರ್ಡ್ ಪ್ಲಸ್ ಎ ಎಂಬ 5 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಜೊತೆಗೆ ಫ್ಲೇಮ್ ರೆಡ್, ಎಂಪವರ್ಡ್ ಆಕ್ಸೈಡ್, ಪ್ರಿಸ್ಟಿನ್ ವೈಟ್ ಮತ್ತು ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
#TATA #TataCurvvEV #DriveSparkKannada #TataCurvvEVReview
~ED.157~PR.156~##~
#TATA #TataCurvvEV #DriveSparkKannada #TataCurvvEVReview
~ED.157~PR.156~##~
Category
🚗
Motor