MUDA ಹಗರಣದ ವಿಚಾರಣೆ ಸೆಪ್ಟೆಂಬರ್ 2ಕ್ಕೆ ಮುಂದೂಡಿಕೆ! ಸಿದ್ದು ಪರ ತೀರ್ಪು ಬರುತ್ತಾ?

  • last month
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್ ಸೆಪ್ಟಂಬರ್ 02ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy

~HT.188~PR.28~ED.288~

Category

🗞
News

Recommended