• 2 months ago
ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ. The State Women's Commission has expressed doubts about the death of the deceased Mamata in connection with the death of the mother of the victim girl who had filed a POCSO case against BS Yeddyurappa. Against this background, Nagalakshmi Chaudhary, head of the Women's Commission, has written a letter to the police department to investigate the death case.

#Siddaramaiah #Karnataka  #BJP #DCMDKShivakumar  #DKShivakumar #MallikarjunKharge   #BYVijayendra #BSY #HDK #MUDAScam  #DK #ZameerAhmed

Category

🗞
News

Recommended