• 3 months ago
ಕರ್ನಾಟಕ ಲೋಕಸಭಾ ಚುನಾವಣೆ ವೇಳೆ ಟಿಕೆಟ್ ವಿಚಾರವಾಗಿ ಬಂಡಯಾವೆದ್ದು ಪಕ್ಷೇತರವಾಗಿ ಸ್ಪರ್ಧಿಸಿ ಪರಭಾವಗೊಂಡ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರು ಸದ್ಯ ಬಿವೈ ವಿಜಯೇಂದ್ರ ನಾಯಕತ್ವ ಒಪ್ಪಿಕೊಂಡರೇ ಎಂಬ ಕುತೂಹಲ ಮೂಡಿದೆ. 'ತವರು ಮನೆಗೆ ಹೋಗಲು‌ ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ' ಎಂದು ಹೇಳುವ ಮೂಲಕ ಬಿಜೆಪಿಗೆ ಮರಳುವ ಬಗ್ಗೆ ಅವರೇ ಮಾತನಾಡಿದ್ದಾರೆ. During the Karnataka Lok Sabha elections, former minister KS Eshwarappa, who rebelled on the issue of ticket and contested as a non-party candidate, is now curious whether he has accepted the leadership of BY Vijayendra. He himself has talked about returning to the BJP by saying, 'Which woman would say 'Olle' to go back to her hometown?

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Category

🗞
News

Recommended