Haryana Exit Poll ಹರಪೋಲ್ ಉಲ್ಟಾಪಲ್ಟಾ, ಹ್ಯಾಟ್ರಿಕ್ ಹಿಟ್ ದಡ ಸೇರಿದ ಬಿಜೆಪಿ

  • 6 hours ago
ಹ ರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಹರಿಯಾಣದಲ್ಲಿ ಕಾಂಗ್ರೆಸ್ ಗದ್ದುಗೆಯೇರುವುದು ನಿಶ್ಚಿತ ಎಂದು ಹೇಳಿದ್ದವು. ಅದರಂತೆ ಇಂದು ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದೂ ಸತ್ಯ. The counting of votes for Haryana assembly elections is going on and currently the ruling BJP party at the center has taken the lead. All the post-election polls released earlier said that the Congress is certain to win in Haryana. Accordingly, it is true that the Congress has taken the lead in the beginning of the counting of votes today.

#BJP #Haryana #JammuandKashmira #AssemblyElection2024 #HaryanaAssemblyélections2024 #NarendraModi #PMModi #Congress
~HT.290~PR.160~ED.34~

Category

🗞
News

Recommended