• 2 months ago
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಸೇರಲು ಮುಂದಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಇದೀಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. Former Minister CP Yogeshwar, who was planning to join the Congress after not getting an alliance ticket in the Channapatna Assembly Constituency by-election, has now resigned from the primary membership of the BJP.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka

Category

🗞
News

Recommended