• 5 minutes ago
ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಕೆಲವೊಮ್ಮೆ ನಾವೇ ಕಟ್ಟಿದ ಮನೆಯಲ್ಲಿ ನಾವು ಇರಲು ಸಾಧ್ಯವಾಗುವುದಿಲ್ಲ. ಕಳೆದ ಕೆಲ ದಿನಗಳಿಂದ ಸಾಕಷ್ಟು ಬೆಳವಣಿಗೆ ಆಗಿವೆ. ಬಿಜೆಪಿಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ (Congress) ಸೇರ್ಪಡೆ ಆಗಿದ್ದೇನೆ ಎಂದರು



#CPYogeshwar #BJP  #Congress #JDS #HDK  #DKShivakumar
#CPY #Channapatna #DrCNManjunath
 #NikhilKumaraswamy  #ChannapattanaByElection
~HT.290~PR.28~ED.34~

Category

🗞
News

Recommended