• 9 hours ago
ಉಪ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮತ್ತೆ ಬಿಜೆಪಿಗೆ ಆಘಾತ ಎದುರಾಗಿದ್ದು, ಬಿಜೆಪಿ ಪಕ್ಷದಿಂದ ಗೆದ್ದಿದ್ದ 6 ಕೌನ್ಸಿಲರ್ ಗಳು ಇದೀಗ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹೌದು.. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಪಕ್ಷಕ್ಕೆ ಸೆಳೆದು ಅಭ್ಯರ್ಥಿಯನ್ನಾಗಿ ಮಾಡಿರುವ ಕಾಂಗ್ರೆಸ್ ಇದೀಗ ಮತ್ತೊಂದು ಆಪರೇಷನ್ ಮಾಡುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದೆ. Just as the counting of days for the by-elections has started, the BJP has come across a shock again, 6 councilors who had won from the BJP party have now left the party and joined the Congress party. Yes.. CP Yogeshwar, who was aspirant for BJP ticket, has been made a candidate by Congress.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka

Category

🗞
News

Recommended