• last month
ಸ್ಕೋಡಾ ತನ್ನ ಬಹುನಿರೀಕ್ಷಿತ ಸ್ಕೋಡಾ ಕೈಲಾಕ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ. ಆಕರ್ಷಕ ಬೆಲೆಯ ಈ ಹೊಸ ಸ್ಕೋಡಾ ಎಸ್‍ಯುವಿಯು ಲಕ್ಷುರಿ ಫೀಚರ್ಸ್ ಮತ್ತು ಸ್ಟೈಲಿಶ್ ವಿನ್ಯಾಸವನ್ನು ಹೊಂದಿದೆ. ಈ ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ವೀಡಿಯೋ ನೋಡಿ.

#skodakylaq #skoda #drivesaprkkannada
~ED.157~PR.156~##~

Category

🚗
Motor

Recommended