• 2 days ago
'ನಿಖಿಲ್‌ ಬಚ್ಚಾ.. ಪಾಪ ನಿಖಿಲ್‌..' ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ. ಚನ್ನಪಟ್ಟಣದಲ್ಲಿಯೂ ಆದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು, ಮುಖಂಡರ ಜತೆಗೂಡಿ ದಿಟ್ಟ ಹೋರಾಟ ನಡೆಸಿದ್ದೇನೆ ಎಂದು ಪಾತ್ರದಲ್ಲಿ ನಿಖಿಲ್ ಕೌಂಟರ್ ನೀಡಿದ್ದಾರೆ.I am not a childish minded person who feels sorry for 'Nikhil Bachcha.. Papa Nikhil..'. The past two defeats have given me the courage to rise above helplessness and defy humiliation. In Channapatnam too, JDS-BJP workers and leaders fought a brave battle with spirit.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.188~ED.32~PR.160~

Category

🗞
News

Recommended