Skip to playerSkip to main contentSkip to footer
  • 1/9/2025
ರಾಜ್ಯದಲ್ಲಿ ಆರು ಜನ ನಕ್ಸಲರು ಸರ್ಕಾರದ ಕರೆಗೆ ಓಗೊಟ್ಟು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದಡಿ ಶಾಂತಿಯುತ ಹೋರಾಟ ಮಾಡುವಂತೆ ಸಲಹೆ ನೀಡಿದರು.

Category

🗞
News

Recommended